Tag Archives: ಮಲೆನಾಡು ವೀರಶೈವ ಮಠಾಧೀಶರ ಪರಿಷತ್

ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಪತ್ರಿಕಾಗೋಷ್ಠಿ

Cnewstv.in / 21.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಶ್ರೀ ಬೆಕ್ಕಿನ ಕಲ್ಮಠದ ಶ್ರೀ ನಿರಂಜನ ಜಗದ್ಗುರು ಡಾ‌. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ನಡೆಯುತ್ತಿರುವ ಪತ್ರಿಕಾಗೋಷ್ಠಿ ಶಿವಮೊಗ್ಗ ಮತ್ತು ಮಲೆನಾಡಿನ ಹಲವು ಭಾಗದ ಜಿಲ್ಲಾ ಮಠಾಧೀಶರುಗಳು ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »