Breaking News

Tag Archives: ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್.. ಎಷ್ಟು ತಿಂಗಳು ಬಂದ್ ?? ಪರ್ಯಾಯ ಮಾರ್ಗ ಯಾವುದು ಗೊತ್ತಾ ??

ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್.. ಎಷ್ಟು ತಿಂಗಳು ಬಂದ್ ?? ಪರ್ಯಾಯ ಮಾರ್ಗ ಯಾವುದು ಗೊತ್ತಾ ??

  ಶಿವಮೊಗ್ಗ : ಆಗುಂಬೆ ಭಾಗದಲ್ಲಿ ಅತಿಯಾದ ಮಳೆಯಾಗುತ್ತಿದೆ ಹಾಗಾಗಿ ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ರಸ್ತೆ ಕುಸಿದು ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಬಹುದು. ಆಸ್ತಿ ಮತ್ತು ಪ್ರಾಣ ಹಾನಿಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 a ತಿರ್ಥಹಳ್ಳಿ – ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಗಾಲ ಮುಗಿಯುವವರೆಗೂ 15.06.2020 ರಿಂದ 15.10.2020 ರವರೆಗೆ 12 ಟನ್ ಗಿಂತ ಅಧಿಕಾ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.. ಪರ್ಯಾಯ ಮಾರ್ಗಗಳು : 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ...

Read More »