Breaking News

Tag Archives: ಮಳೆಯ ಆರ್ಭಟ

ಮಳೆಯ ಆರ್ಭಟ, ಮುಳುಗಿದ ಮಂಟಪ.

Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಆರ್ಭಟ, ಮುಳುಗಿದ ಮಂಟಪ. ಶಿವಮೊಗ್ಗ : ತುಂಗಾ ಜಲಾಶಯದ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.‌ ಜಲಾಶಯಕ್ಕೆ ಒಳ ಮತ್ತು ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ನಿರಂತರವಾಗಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ನದಿ ದಂಡೆಯ ಐತಿಹಾಸಿಕ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಮಂಟಪದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ತುಂಗಾ ...

Read More »