Breaking News

Tag Archives: ಮಹಾನಗರ ಪಾಲಿಕೆ ವತಿಯಿಂದ ಮನೆ ಬಾಗಿಲಿಗೆ ಫುಡ್ ಸಪ್ಲೈ

ಮಹಾನಗರ ಪಾಲಿಕೆ ವತಿಯಿಂದ ಮನೆ ಬಾಗಿಲಿಗೆ ಫುಡ್ ಸಪ್ಲೈ

  ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಟೇಲ್ ವ್ಯವಸ್ಥೆ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ, ಪಾಲಿಕೆ ವತಿಯಿಂದ ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಮಾ.27ರಿಂದ ಪ್ಯಾಕ್ಡ್ ಆಹಾರ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ದೂರವಾಣಿ ಮೂಲಕ ಆರ್ಡರ್ ಮಾಡಿದರೆ ಒಂದು ಗಂಟೆಯ ಒಳಗಾಗಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ಮನೆ ಬಾಗಿಲಿಗೆ ಬರಲಿದೆ. ಮೆನು ಇಂತಿದೆ. ಟಿಫಿನ್: 2ಇಡ್ಲಿ-1 ವಡೆ ರೂ.40/ ಉಪ್ಪಿಟ್ಟು-ರೂ.30/ ಸೆಟ್‍ದೋಸೆ- ರೂ.50/ ರೈಸ್‍ಬಾತ್ ವಿತ್ ಚಟ್ನಿ ರೂ. 50/ ಮಧ್ಯಾಹ್ನದ ಊಟ: ಚಪಾತಿ, ಪಲ್ಯ, ...

Read More »