Breaking News

Tag Archives: ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ ಅಂಕಿತಾ ಬಿ.ಎಸ್ ಗೆ ಅಭಿನಂದನೆ

ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ ಅಂಕಿತಾ ಬಿ.ಎಸ್ ಗೆ ಅಭಿನಂದನೆ

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ಮುಕ್ತಾಯಗೊಂಡ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ ಬಿ.ಎಸ್ ಅವರನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೋಮವಾರ ಅಭಿನಂದಿಸಿದರು. ಒಲಂಪಿಕ್ಸ್‍ನಲ್ಲಿ ಸೆಮಿ ಫೈನಲ್ ತಲುಪಿದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ತಾವು ಶಿವಮೊಗ್ಗ ಮೂಲದವರು ಎಂಬುವುದು ಜಿಲ್ಲೆಯ ಹೆಮ್ಮೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಹಾರೈಸಿದರು. ...

Read More »