Breaking News

Tag Archives: ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು..

ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು..

Www.cnewstv.in / 13.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು.. ಶಿವಮೊಗ್ಗ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದ ಕಲ್ಲುತೂರಾಟ ಗಲಭೆ ವಿಚಾರವಾಗಿ ನೆನ್ನೆ ಬಿಜೆಪಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153ಎ, 5೦4 ಕಾಯ್ದೆಯಡಿ ಸುಮೋಟೋ ಪ್ರಕರಣ ದಾಖಲಾಗಿದೆ.‌ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ...

Read More »