Breaking News

Tag Archives: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ವಿರುದ್ದ ಚೆನ್ನಬಸಪ್ಪನವರ ಹೇಳಿಕೆಗೆ ಖಂಡನೀಯಾ

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ವಿರುದ್ದ ಚನ್ನಬಸಪ್ಪನವರ ಹೇಳಿಕೆಗೆ ಖಂಡನೀಯಾ : ಯಮುನಾ ರಂಗೇಗೌಡ

Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರು ಎಸ್.ಎನ್.ಚನ್ನಬಸಪ್ಪ ರವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ರವರನ್ನು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ ಡಿ.ಕೆ.ಶಿವಕುಮಾರ್ ರವರನ್ನು ಗಡಿ ಪಾರು ಮಾಡಬೇಕೆಂದು ಹೇಳಿಕೆ ನೀಡಿರುವುದನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಖಂಡಿಸಿದ್ದಾರೆ. ಕೇವಲ ರಾಜಕಾರಣಕ್ಕಾಗಿ ಓಲೈಕೆಗಾಗಿ ಗೋಹತ್ಯೆ ಮತ್ತು ಹಿಂದುತ್ವದ ಪದಗಳನ್ನು ಬಳಸಿಕೊಳ್ಳುವ ಈ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲು ...

Read More »