Breaking News

Tag Archives: ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು.. ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 189 ಪ್ರಕರಣಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ತಿಳಿಸಿದೆ.‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಬುಧವಾರದ ಹೊರಗೆ 189 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 23 ಪ್ರಕರಣಗಳು ದೋಷಪೂರಿತ ಭಾಷಣ, 28 ಪ್ರಕರಣಗಳು ಮತದಾರರನ್ನು ಪ್ರಚೋದಿಸಲು ಯತ್ನಿಸಿದ ...

Read More »