Breaking News

Tag Archives: ಮಾ.27ರಂದು ಮೆಗಾ ಲೋಕ ಅದಾಲತ್ ಕಳೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳ ವಿಲೇವಾರಿ: ಮುಸ್ತಫಾ ಹುಸೇನ್

ಮಾ.27ರಂದು ಮೆಗಾ ಲೋಕ ಅದಾಲತ್ ಕಳೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳ ವಿಲೇವಾರಿ: ಮುಸ್ತಫಾ ಹುಸೇನ್

  ಶಿವಮೊಗ್ಗ :  ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್ ಮಾರ್ಚ್ 27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‍ನಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅವರು ತಿಳಿಸಿದರು. ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ವಿಭಜನಾ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳನ್ನು ಗುರುತಿಸಿ, ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ...

Read More »