Breaking News

Tag Archives: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್

Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್ ಶಿವಮೊಗ್ಗ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್‍ಗಾಗಿ ಒಂದು ಲಕ್ಷ ರೂ. ಡಿಪಾಜಿಟ್ ನೀಡಿ ಅರ್ಜಿ ಸಲ್ಲಿಸಿದ್ದೆ. ಪಕ್ಷ ಟಿಕೆಟ್ ನೀಡುವ ಭರವಸೆಯಿಂದ ನಾಮಪತ್ರವನ್ನೂ ಸಲ್ಲಿಸಿದ್ದೆ. ಅಗ ನಾಮಪತ್ರವನ್ನ ವಾಪಾಸ್ ಪಡೆಯಲು ಪಕ್ಷದ ...

Read More »