Breaking News

Tag Archives: ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.. ಶಿವಮೊಗ್ಗ : ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=9878 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »