Breaking News

Tag Archives: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ‌ ನೀಡಲು ಯೋಜನೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ???

Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ??? ಶಿವಮೊಗ್ಗ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾ.17 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30 ರಿಂದ ಮಧ್ಯಾಹ್ನದವರೆಗೆ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪುವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ...

Read More »

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ‌ ನೀಡಲು ಯೋಜನೆ

Cnewstv.in / 27.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆಗಳನ್ನು ಅರ್ಹರಿಗೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಲಸಿಕೆಯಿಂದ ಪೂರೈಕೆ ಮಾಡುವಂತೆ ಮನವಿ ಮಾಡಿದೆ. ಅವರಿಂದ ಸೂಕ್ತವಾದ ಸ್ಪಂದನೆ ಸಿಕ್ಕಿದೆ, ಅವರು ಲಸಿಕೆಗಳನ್ನು ಪೂರೈಕೆ ಮಾಡುವ ...

Read More »