Breaking News

Tag Archives: ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ.‌

ನೈಟ್ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ.‌

Cnewstv.in / 01.09/2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಕೋವಿಂಡ್ ಪಾಜಿಟಿವ್ ಕಮ್ಮಿ ಬರುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಜನರ ದೈನಂದಿನ ಜೀವನಕ್ಕೂ ತೊಂದರೆಯಾಗಬಾರದು ಹಾಗೂ ಕೋವಿಡ್ ನಿಯಂತ್ರಣಕ್ಕೂ ಬರಬೇಕು. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೆುಾರೋನ ಪ್ರಮಾಣ ಸ್ವಲ್ಪ ಪ್ರಮಾಣದ ಏರಿಕೆ ಇದೆ. ಈ ಎಲ್ಲ ...

Read More »