Tag Archives: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಜುಲೈ 26, 2019 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇಂದಿಗೆ ಎರಡು ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಾಧಾನಾ ಸಮಾವೇಶದಲ್ಲಿ ಭಾವುಕರಾಗಿ ರಾಜಿನಾಮೆ ಘೋಷಣೆ ಮಾಡಿದರು. “ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಖುಷಿಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದಲ್ಲಿ ...

Read More »