Breaking News

Tag Archives: ಮುರುಘಾ ಮಠಕ್ಕೆ ಭೇಟಿ ನೀಡಿ

ಮುರುಘಾಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ.

Cnewstv.in / 03.08.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ. ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿಯವರು ಇಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದರು. ಮುರುಘಾಮಠದಲ್ಲಿ ಶ್ರೀಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ...

Read More »