Breaking News

Tag Archives: ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾಗರ ತೀರ್ಥಹಳ್ಳಿ ಹೊಸನಗರ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಹಾಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿಯವರು ರಜೆಯನ್ನು ಘೋಷಿಸಿದ್ದಾರೆ. ಇಂದು ಕೂಡ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನು ಒದಿ : https://cnewstv.in/?p=10406 ಸುದ್ದಿ ...

Read More »