Breaking News

Tag Archives: ಮೂವರು ಕಳ್ಳರ ಬಂಧನ ಹಾಗೂ 11 ದ್ವಿ ಚಕ್ರ ವಾಹನ ವಶ

ಮೂವರು ಕಳ್ಳರ ಬಂಧನ ಹಾಗೂ 11 ದ್ವಿ ಚಕ್ರ ವಾಹನ ವಶ

ಶಿವಮೊಗ್ಗ : ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ನವೆಂಬರ್ 11ರಂದು ತುಂಗಾನಗರ ಪೊಲೀಸರು ಮೂವರು ದ್ವಿ ಚಕ್ರ ವಾಹನ ಕಳ್ಳರನ್ನು ಬಂಧಿಸಿ, 11 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆಮಾಡಿ, ಆರೋಪಿತರಿಂದ ಒಟ್ಟು 3.44 ಲಕ್ಷ ರೂ. ಮೌಲ್ಯದ 11 ದ್ವಿ ಚಕ್ರ ವಾಹನ ವಶಪಡಿಸಿಕೊಂಡಿರುತ್ತಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಆರೋಪಿಗಳು ಹಾಗೂ ಕಳ್ಳತನವಾದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ ...

Read More »