Breaking News

Tag Archives: ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ದಿನದ 24ಗಂಟೆ ಕಟ್ಟೆಚ್ಚರ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ

ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ದಿನದ 24ಗಂಟೆ ಕಟ್ಟೆಚ್ಚರ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ

  ಶಿವಮೊಗ್ಗ : ಕರೋನ ವೈರಸ್ ನಿರ್ವಹಣೆಗೆ ಅಗತ್ಯವಿರುವ ಕಿಟ್, ಮಾಸ್ಕ್ ಸೇರಿದಂತೆ ಎಲ್ಲಾ ಸಾಧನ ಸಲಕರಣೆಗಳೊಂದಿಗೆ ದಿನದ 24ಗಂಟೆ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಮೆಗ್ಗಾನ್ ಆಸ್ಪ್ರತೆಯಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಅವರು ಶನಿವಾರ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕರೋನಾ ವೈರಸ್ ಪತ್ತೆಗೆ ಅಗತ್ಯವಾದ ಕಿಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಮಾಸ್ಕ್ ಇನ್ನಷ್ಟು ಇಂದು ಸಂಜೆಯೊಳಗಾಗಿ ತರಿಸಬೇಕು. ತಮ್ಮಲ್ಲಿ ಹೆಚ್ಚುವರಿಯಾಗಿ ಲಭ್ಯವಿರುವ ಮಾಸ್ಕ್‍ಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ...

Read More »