Breaking News

Tag Archives: ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಕೆ.ಎಸ್.ಈಶ್ವರಪ್ಪ

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ...

Read More »