Breaking News

Tag Archives: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ.

Cnewstv / 05.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಅಂತಿಮ ದಿನವಾಗಿದೆ. ವೃತ್ತಿಪರ ಕೋರ್ಸ್‍ನ ವಿದ್ಯಾರ್ಥಿಗಳು ಮಾತ್ರ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ದೂರವಾಣಿ ಸಂಖ್ಯೆ ...

Read More »

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.‌

Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.‌ ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 03, 2022ರವರೆಗೆ ವಿಸ್ತರಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ...

Read More »