Breaking News

Tag Archives: ಮೇ.4: ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಹಾಕುವ ವ್ಯವಸ್ಥೆಯಾಗಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್.ಕಿರಣ್ ಆಗ್ರಹಿಸಿದ್ದಾರೆ.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಹಾಕುವ ವ್ಯವಸ್ಥೆಯಾಗಬೇಕು : ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್.ಕಿರಣ್

  ಶಿವಮೊಗ್ಗ : ಕೊರೋನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿರಾರು ಜನರು ಪ್ರತಿದಿನ ಪ್ರಾಣ ಬಿಡುತ್ತಿದ್ದಾರೆ. ಈ ಮಧ್ಯೆ ವ್ಯಾಕ್ಸಿನ್ ಬಂದರೂ ಕೂಡ ಅದರ ಸರಿಯಾದ ಬಳಕೆಯಾಗುತ್ತಿಲ್ಲ. ಸರ್ಕಾರ ವ್ಯಾಕ್ಸಿನ್ ಕೊಡುವ ನೆಪದಲ್ಲಿ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ವ್ಯಾಕ್ಸಿನ್ ಪಡೆಯಲು ಜನರು ಈಗಾಗಲೇ ಕಾಯುತ್ತಲೇ ಇದ್ದಾರೆ. ಆದರೂ ಕೂಡ ವ್ಯಾಕ್ಸಿನ್ ಸಿಗುತ್ತಿಲ್ಲ. ಕೊರೋನಾ ತಡೆಯಲು ವ್ಯಾಕ್ಸಿನ್ ತುಂಬಾ ಪರಿಣಾಮಕಾರಿಯಾಗಿದ್ದು, ಆದ್ದರಿಂದ ಸರ್ಕಾರ ಅಸಹಾಯಕರಿಗೆ, ಬಡವರಿಗೆ ಕೂಡಲೆ ಅವರ ಮನೆಗಳಿಗೆ ತೆರಳಿ ವ್ಯಾಕ್ಸಿನ್ ನೀಡಬೇಕು ಎಂದು ಅವರು ಆಗ್ರಹಿಸಿದರು. ನಮ್ಮ ದೇಶದಲ್ಲಿ ಕೊರೋನಾದ ಎರಡನೇ ...

Read More »