Tag Archives: ಮೇ27ರಂದು ಹೃದ್ರೋಗ ವಿಭಾಗದ OPD ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

ಮೇ27ರಂದು ಹೃದ್ರೋಗ ವಿಭಾಗದ OPD ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ 27ರಂದು ಹೃದ್ರೋಗ ವಿಭಾಗದ ಹೊರ ರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಒಪಿಡಿಯಲ್ಲಿ ಪ್ರತಿ ದಿನ 80ರಿಂದ 100 ಮಂದಿ ಹೃದಯ ಸಂಬಂಧಿ ಖಾಯಿಲೆ ಇರುವ ರೋಗಿಗಳಿಗೆ ಸೂಕ್ತ ತಪಾಸಣೆ, ಸಲಹೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ. ಹೃದ್ರೋಗ ತಜ್ಞರಾದ ಡಾ.ಪರಮೇಶ್ವರ ಎಸ್ ಮತ್ತು ಡಾ.ಮಹೇಶಮೂರ್ತಿ ಅವರು ಇಲ್ಲಿ ಕಾರ್ಯನಿರ್ವಹಿಸುವರು ಎಂದು ಹೇಳಿದರು. ಕಾರ್ಡಿಯಾಕ್ ...

Read More »