Breaking News

Tag Archives: ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ.

ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ.

Cnewstv.in / 2.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ. ಶಿವಮೊಗ್ಗ : ಮಹಾನಗರ ಪಾಲಿಕೆ ಯುವ ದಸರಾ ಸಮಿತಿಯ ವತಿಯಿಂದ ಇಂದು ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನ ಫ್ರೀಡಂ ಪಾರ್ಕಿನಲ್ಲಿ ಆಯೋಜನೆ ಮಾಡಲಾಗಿತ್ತು. ಸಂಸದ ಬಿವೈ ರಾಘವೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ಒತ್ತಾಯದ ಮೇರೆಗೆ ಸಂಸದರು ಹಾಡು ಹಾಡಿದರು.‌ ಇದನ್ನು ಓದಿ : http://cnewstv.in/?p=11169 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »