Tag Archives: ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ??

ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ??

Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ?? ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ‌ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ.‌ ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.‌ ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ ಈ ಚುನಾವಣೆಯ ...

Read More »