Breaking News

Tag Archives: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.

Cnewstv.in / 21.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯದಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯಸರ್ಕಾರ ರದ್ದುಮಾಡಿದೆ. ರಾಜ್ಯದಲ್ಲಿ ವಿಧಿಸಿರುವ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಅಲ್ಲದೆ ತಜ್ಞರು ಕೂಡ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ...

Read More »