Breaking News

Tag Archives: ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ

ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗ : ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರ ಸಮಿಪದ ಅಂಜನಾಪುರ ಜಲಾಶಯಕ್ಕೆ ಪರಿವಾರದ ಸದಸ್ಯರೊಂದಿಗೆ ಆಗಮಿಸಿ, ಬಾಗಿನ ಅರ್ಪಿಸಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕಾರಿಪುರ ತಾಲೂಕಿನ ಜನರಿಗೆ ...

Read More »