Breaking News

Tag Archives: ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ.

ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ.

  ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2 ನೇ ಅಲೆಯ ಸ್ಫೋಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರು, ದಕ್ಸಿಣ ಕನ್ನಡ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನಗಳ ಕಾಲ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಶನಿವಾರದಿಂದ ಜಾರಿಗೊಳಿಸುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ. ಪಿಎಂ ...

Read More »