Breaking News

Tag Archives: ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.‌

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.‌

Cnewstv.in / 11.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.‌ ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಫೆ. 16 ರವರೆಗೆ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಪ್ರಕರಣ ಹೈಕೋರ್ಟ್ ನಲ್ಲಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ...

Read More »