Breaking News

Tag Archives: ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭ : ವಿಡಿಯೋ ಮೂಲಕ ಪೋಷಕರಿಗೆ ಮನವಿ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ.

ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭ : ವಿಡಿಯೋ ಮೂಲಕ ಪೋಷಕರಿಗೆ ಮನವಿ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ.

Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಶೈಕ್ಷಣಿಕ ಚಟುವಟಿಕೆಗಳಿಗೆ ಮರುಜೀವ ಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ 9ರಿಂದ 12ನೇ ತರಗತಿಯವರೆಗಿನ ಭೌತಿಕ ತರಗತಿಗಳು ಇಂದಿನಿಂದ ಆರಂಭಗೊಳ್ಳಲಿದ್ದು, ಶಾಲಾ ಕಾಲೇಜು ಆರಂಭಕ್ಕೆ ಅಗತ್ಯ ಸಿದ್ದತಾ ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಇದನ್ನು ಒದಿ : https://cnewstv.in/?p=5553 ಶಾಲಾ-ಕಾಲೇಜುಗಳಿಗೆ ಮಕ್ಕಳಿಂದ ಕಳಿಸುವಂತೆ ಮನವಿ ಮಾಡಿ ಸಚಿವ ಕೆಎಸ್ ಈಶ್ವರಪ್ಪನವರು ಇಂದು ವಿಡಿಯೊ ಬಿಡುಗಡೆ ಮಾಡಿ ಪೋಷಕರಿಗೆ ಮನವಿ ಮಾಡಿದ್ದಾರೆ. ...

Read More »