Breaking News

Tag Archives: ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

Cnewstv / 22.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ… ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ...

Read More »