Breaking News

Tag Archives: ರಾತ್ರೋರಾತ್ರಿ ಲಾಡ್ಜ್ ಕೊಠಡಿಯಲ್ಲಿ ಬೆಂಕಿ

ರಾತ್ರೋರಾತ್ರಿ ಲಾಡ್ಜ್ ಕೊಠಡಿಯಲ್ಲಿ ಬೆಂಕಿ, ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ.‌

Cnewstv.in / 12.07.2021 /ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ತಾಲೂಕಿನ ಕಾರ್ಗಿಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಂದಾರ ಕಂಪಾರ್ಟ್ ಲಾಡ್ಜಿನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೂಮಿನಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಹಾಸಿಗೆ, ಪೀಠೋಪಕರಣಗಳು ಸೇರಿದಂತೆ ಸುಮಾರು ಒಂದು ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಾರ್ಗಲ್ ಪೊಲೀಸರು ಲಾಡ್ಜಿನ ಇತರ ರೂಮಿನಲ್ಲಿದ್ದ ಜನರನ್ನ ಸುರಕ್ಷಿತವಾಗಿ ಹೊರ ಕರೆದುಕೊಂಡು ಬಂದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ...

Read More »