Breaking News

Tag Archives: ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ :  ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮಿಡಿಸ್ವಿಯರ್ ಇಂಜೆಕ್ಷನ್ ಲಭ್ಯವಿದೆ. ಸದರಿ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಕಾಳಸಂತೆಯಲ್ಲಿ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಆಕ್ಸಿಜನ್ ...

Read More »