Breaking News

Tag Archives: ರೌಡಿಗಳಿಗೆ ಖಡಕ್ ವಾರ್ನಿಂಗ್

ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ ಪಿ

  ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಶಾಂತರಾಜು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಶಿವಮೊಗ್ಗ ಉಪವಿಭಾಗದ 200 ಕ್ಕೂ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಪ್ರತಿಯೊಬ್ಬ ಅಪರಾಧ ಮಾಹಿತಿಯನ್ನು ಸಂಗ್ರಹಿಸಿದರು. ಜೊತೆಗೆ ಮುಂದೆ ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿದರೆ‌ ಸುಮ್ಮನಿರುವುದಿಲ್ಲ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Read More »