Breaking News

Tag Archives: ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ.

ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ.

Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ. ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೊಸನಗರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ಕಾರ್ಯದರ್ಶಿ ಮುರುಗೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ. ಮುರುಗೇಶ್ ಗ್ರಾಮದ ವ್ಯಕ್ತಿಯೊಬ್ಬರಿಂದ 10 ಗುಂಟೆ ಜಾಗದ ನಿವೇಶನದ ಮಂಜೂರಾತಿಗಾಗಿ 1 ಲಕ್ಷದ 20 ಸಾವಿರ ಹಣವನ್ನು ಡಿಮ್ಯಾಂಡ್ ಮಾಡಿದರು. ಮುಂಗಡವಾಗಿ 20 ಸಾವಿರ ಹಣವನ್ನು ಸ್ವೀಕರಿಸಿದ್ದರು‌ ಇಂದು ...

Read More »