Breaking News

Tag Archives: ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ

ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿಳಗಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ತಮ್ಮ ಕಛೇರಿಯಲ್ಲಿ 70 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಜಮೀನಿಗೆ ಸಂಬಂಧಿಸಿದಂತೆ NOC ನೀಡಲು ಹರೀಶ್ ಎನ್ನುವವರಿಗೆ ಕೇಶವಮೂರ್ತಿಯವರು ಒಂದು ಲಕ್ಷ ರೂಪಾಯಿ ಹಣವನ್ನು ಡಿಮ್ಯಾಂಡ್ ಮಾಡಿದ್ದರು, ...

Read More »