Breaking News

Tag Archives: ಲೋಕೋಪಯೋಗಿ ಸಚಿವರ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಆರೋಪ

ಲೋಕೋಪಯೋಗಿ ಸಚಿವರ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಣೆ ಆರೋಪ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್. ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.‌

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಷ್ಟಾಚಾರ ಉಲ್ಲಂಘಣೆ ಆರೋಪದ ಅಡಿ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ ಮೇಲ್ಸೇತುವೆ, ನೂತನ ಸೇತುವೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ  ವಿಧಾನಪರಿಷತ್ ಸದಸ್ಯರಾದ ಪ್ರಸನ್ನಕುಮಾರ ಹಾಗೂ ಕಾಂಗ್ರೆಸ್ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳಿಗೆ ...

Read More »