Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವರಮಹಾಲಕ್ಷ್ಮಿ ಹಬ್ಬವನ್ನು ಶಿವಮೊಗ್ಗ ನಗರದಾದ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಿಳೆಯರು ಮನೆಯಲ್ಲಿ ವರಮಹಾಲಕ್ಷ್ಮಿ ವ್ರತವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿಯೇ ಕಳಸ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ, ನೈವೇದ್ಯಗಳನ್ನು ಮಾಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು… ಕೋಟೆ ಮಾರಿಕಾಂಬಾ ದೇವಾಲಯದಲ್ಲಿ ಗಜಲಕ್ಷ್ಮಿ ಅಲಂಕಾರದಲ್ಲಿ ದೇವಿಯ ಪ್ರತಿಷ್ಠಾಪನೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಸಾಮೂಹಿ ಚೂಡಿ ಪೂಜೆ ಕುಂಕುಮಾರ್ಚನೆ ಹಾಗೂ ಸಹಸ್ರನಾಮ ಪೂಜೆ. ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv