Breaking News

Tag Archives: ವಾಯುದಳದ ನೇಮಕಾತಿ ರ್ಯಾಲಿ..

6 ದಿನ ಶಿವಮೊಗ್ಗದಲ್ಲಿ ನಡೆಯಲಿದೆ ವಾಯುದಳದ ನೇಮಕಾತಿ ರ್ಯಾಲಿ..

  ಶಿವಮೊಗ್ಗದಲ್ಲಿ ಜುಲೈ 17ರಿಂದ 22ರವರೆಗೆ ನಡೆಯಲಿರುವ ವಾಯುಸೇನೆಯ ನೇಮಕಾತಿ ರ್ಯಾಲಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರತಿ ದಿನ 2ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಜುಲೈ 17 ಮತ್ತು 18ರಂದು ಇಂಡಿಯನ್ ಏರ್‍ಫೋರ್ಸ್ ಪೋಲಿಸ್ ಮತ್ತು ಅಟೋಮೊಬೈಲ್ ಮತ್ತು ತಂತ್ರಜ್ಞ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ದಿನಗಳಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರಕನ್ನಡ ಜಿಲ್ಲೆಯ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಜುಲೈ ...

Read More »