Breaking News

Tag Archives: ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.

Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34(ಕಿ.ಮೀ.47/400-500) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.5 ರಿಂದ 7 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಆರ್‍ಯುಬಿ ಸಂಖ್ಯೆ 60ಎ ಕಿ.ಮೀ. 45/100-200 ರಂತೆ ಶಿವಮೊಗ್ಗದಿಂದ ಭದ್ರಾವತಿಗೆ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಂಚರಿಸುವ ...

Read More »