Breaking News

Tag Archives: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ.

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ.

Cnewstv / 03.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ. ಶಿವಮೊಗ್ಗ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಮೂರು ನಾಲ್ಕು ದಿನಗಳಲ್ಲಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಘೋಷಣೆ ಮಾಡಿದ್ದಾರೆ. ಸದ್ಯದಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.‌ ನನಗೆ ಸಹಕಾರ ನೀಡಿದ ಪಕ್ಷ ಮತ್ತು ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ತಿಳಿಸಿದರು. ಈ ಬಾರಿ ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಪಕ್ಷ ನನಗೆ ಟಿಕೆಟ್ ...

Read More »