Breaking News

Tag Archives: ವಿಶ್ವವಿದ್ಯಾಲಯ

ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕಕ್ಕೆ ಆಗ್ರಹ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದಿಂದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದಾರೆ. ಖಾಸಗಿ ಬಸ್ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1500 ರೂಪಾಯಿ ವೆಚ್ಚ ಮಾಡಬೇಕಿದೆ. ಇದರಿಂದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸರ್ಕಾರಿ‌ ಬಸ್ ಗಳು ಸಂಚರಿಸಿದರೆ ವಿದ್ಯಾರ್ಥಿಗಳು 1500 ರೂಪಾಯಿ ನೀಡಿ ವಾರ್ಷಿಕ ಪಾಸ್ ...

Read More »