Breaking News

Tag Archives: ವಿಸರ್ಜನೆಗೆ ನಿರ್ಧಾರ.

ಈ ಬಾರಿಯೂ ಇಲ್ಲ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ : ದೇವಾಂಗಣದಲ್ಲೇ ಪ್ರತಿಷ್ಠಾಪಿಸಿ, ವಿಸರ್ಜನೆಗೆ ನಿರ್ಧಾರ.

Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ...

Read More »