Breaking News

Tag Archives: ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡಿದ್ದ ಲಾಂಚ್ ಕೊನೆಗೂ ಸೇಫ್.

ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡಿದ್ದ ಲಾಂಚ್ ಕೊನೆಗೂ ಸೇಫ್.

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಹಸಿರುಮಕ್ಕಿ ಲಾಂಚ್ ನಡುನೀರಿನ ಮಧ್ಯೆ ಸಿಲುಕಿಕೊಂಡು ಕೆಲ ಕಾಲ‌ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ‌ ಕೊನೆಗೂ ಲಾಂಚ್ ಸೇಫಾಗಿ ದಡ ಸೇರಿದ್ದರಿಂದಾಗಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಹಸಿರುಮಕ್ಕಿ ಲಾಂಚ್ ಹೊಸನಗರ ತಾಲೂಕು ಕೆ.ಬಿ.ಕ್ರಾಸ್ ನ ಕಡೆಯಿಂದ ಸಾಗರ ತಾಲೂಕಿನ ಹುಲಿದೇವರ ಬನದ ಕಡೆಗೆ ಹಿನ್ನೀರಿನಲ್ಲಿ ಪ್ರಯಾಣ ಆರಂಭಿಸಿತ್ತು. ಆದರೆ ಇದೇ ವೇಳೆಗೆ ಬಾರಿ ಗಾಳಿ ಆರಂಭಗೊಂಡಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಲಾಂಚ್ ನಡುನೀರಿನಲ್ಲೇ ಸಿಲುಕಿಕೊಂಡಿದೆ. ಗಾಳಿಯ ರಭಸ ಹೆಚ್ಚಾದಂತೆ ಲಾಂಚ್ ಇನ್ನೊಂದೆಡೆಗೆ ...

Read More »