Breaking News

Tag Archives: ಶಾಲಾ-ಕಾಲೇಜುಗಳಿಗೆ ರಜೆ.

ನಗರದಲ್ಲಿ ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ.

Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಕರ್ಫ್ಯೂ ವಿಧಿಸಲಾಗಿತ್ತು. ಇನ್ನೆರಡು ದಿನಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ತಿಳಿಸಿದ್ದಾರೆ. ಕರ್ಫ್ಯೂ ಅವಧಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ನಗರವ್ಯಾಪ್ತಿಯ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಗರ ವ್ಯಾಪ್ತಿಯ ಮೂರು ಸೂಕ್ಷ್ಮ ...

Read More »