Breaking News

Tag Archives: ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ..

ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ..

Cnewstv / 13.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ.. ಶಿವಮೊಗ್ಗ: ಪರಿಸರವನ್ನು ಸರ್ವನಾಶ ಮಾಡುತ್ತಿರುವ ಶಾಹಿ ಗಾರ್ಮೆಂಟ್ಸ್ ವಿರುದ್ಧ ಇಂದು ಆಕ್ರೋಶ ಭುಗಿಲೆದ್ದಿದೆ. ಮಾಚೇನಹಳ್ಳಿಯಲ್ಲಿರುವ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ವಿರುದ್ಧ ರೈತ ಮುಖಂಡರು, ಸುತ್ತಮುತ್ತಲಿನ ನೊಂದ ಸಂತ್ರಸ್ತರು, ಸಣ್ಣ ಕೈಗಾರಿಕೆ ಉದ್ದಿಮೆದಾರರು, ಸಾರ್ವಜನಿಕರು ಕಾರ್ಖಾನೆ ಮುಂಭಾಗದ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಶಾಹಿ ಗಾರ್ಮೆಂಟ್ಸ್ ವಿರುದ್ಧ ಧಿಕ್ಕಾರ ಕೂಗಿದರು. ಶಾಹಿ ಗಾರ್ಮೆಂಟ್ಸ್ ಮಾಲೀಕರನ್ನು ಬಂಧಿಸಬೇಕು. ರೈತ ಬೆಳೆಯನ್ನು ಉಳಿಸಬೇಕು. ಕಾರ್ಮಿಕರ ಆರೋಗ್ಯ ...

Read More »