Breaking News

Tag Archives: ಶಿವಮೊಗ್ಗಕ್ಕೆ ವಿಶೇಷ ರೈಲು.

ಶಿವಮೊಗ್ಗಕ್ಕೆ ವಿಶೇಷ ರೈಲು.

Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗಕ್ಕೆ ವಿಶೇಷ ರೈಲು. ಶಿವಮೊಗ್ಗ : ಇತ್ತೀಚೆಗೆ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಇವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ ಸಂದರ್ಭದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ರೈಲು ಸೌಲಭ್ಯವನ್ನು ಕಲ್ಪಿಸಿಕೊಡಲು ಸಂಸದರಾದ ಬಿ.ವೈ. ರಾಘವೇಂದ್ರರವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಜನರಲ್ ಮ್ಯಾನೇಜರ್ ರವರು 06513/06514 ತುಮಕೂರು-ಅರಸಿಕೆರೆ-ತುಮಕೂರು ಡೆಮೋ ಅನ್ ರಿಸರ್ವಡ್ ಎಕ್ಸ್‍ಪ್ರೆಸ್ ...

Read More »