Breaking News

Tag Archives: ಶಿವಮೊಗ್ಗದಲ್ಲಿ ಆರು ಕರೋನಾ ಪ್ರಕರಣ ಪತ್ತೆ

ಶಿವಮೊಗ್ಗದಲ್ಲಿ 6 ಕರೋನಾ ಪ್ರಕರಣ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 6 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಿಂದ ಬಂದ ಐವರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಇಬ್ಬರು ಮೂರು ವರ್ಷದ ಮಕ್ಕಳು ಸೇರಿದ್ದಾರೆ. ಇನ್ನುಳಿದಂತೆ 60 ವರ್ಷ ವೃದ್ದೆಯಲ್ಲೂ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

Read More »