Breaking News

Tag Archives: ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 22 ಕರೋನಾ ಪ್ರಕರಣಗಳು ಪತ್ತೆ

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 22 ಕರೋನಾ ಪ್ರಕರಣಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರು 22 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊ‌ಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಜನರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ವಿದೇಶ ಹಾಗೂ ಅಂತರ್ ರಾಜ್ಯ ಹಾಗೂ ಬೆಂಗಳೂರಿನಿಂದ ಬಂದ 9 ಜನರಲ್ಲಿ ಇಂದು ಕರೋನಾ ವೈರಸ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 173 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 109 ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ...

Read More »