Breaking News

Tag Archives: ಶಿವಮೊಗ್ಗದಲ್ಲಿ ರೂಪಾಂತರಿತ ವೈರಸ್ ಕಂಡು ಬಂದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗದಲ್ಲಿ ರೂಪಾಂತರಿತ ವೈರಸ್ ಕಂಡು ಬಂದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

  ಶಿವಮೊಗ್ಗ :  ದುಬೈಯಿಂದ ಶಿವಮೊಗ್ಗ ಆಗಮಿಸಿದ್ದ ವ್ಯಕ್ತಿಗೆ ಕೊರೋನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರಿತ ಕೊರೋನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದರು. ಇಂದು  ಮೆಗ್ಗಾನ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕೊರೋನಾ ವರದಿ ನೆಗಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕ ಹೊಂದಿರುವ ಎಲ್ಲರಿಗೂ ಸಹ ನೆಗಟಿವ್ ಬಂದಿದೆ. ಈ ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ...

Read More »