Breaking News

Tag Archives: ಶಿವಮೊಗ್ಗದ ನಾಲ್ವರಲ್ಲಿ ಕಾಣಿಸಿಕೊಂಡ ರೂಪಾಂತರಿ ಕರೋನಾ.

ಶಿವಮೊಗ್ಗದ ನಾಲ್ವರಲ್ಲಿ ಕಾಣಿಸಿಕೊಂಡ ರೂಪಾಂತರಿ ಕರೋನಾ.

ಶಿವಮೊಗ್ಗ : ಕಳೆದ ವಾರ ಬ್ರಿಟನ್ ನಿಂದ 23 ಜನ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರನ್ನೂ ಕೋವಿಡ್ ತಪಾಸಣೆಗೊಳಪಡಿಸಲಾಗಿತ್ತು. ಬಳಿಕ ಇವರಲ್ಲಿ ರೂಪಾಂತರಿ ಕರೋನಾ ಸೋಂಕು ಇದೆಯೇ ಇಲ್ಲವೋ ಎನ್ನುವುದನ್ನು ಖಚಿತ ಪಡಿಸಲು ಎಲ್ಲರ ಗಂಟಲ ದ್ರವ ಮಾದರಿ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.ಇಂದು ಬಂದ ವರದಿಯಲ್ಲಿ ಶಿವಮೊಗ್ಗ ಮೂಲದ ಒಂದೇ‌ ಕುಟುಂಬದ ನಾಲ್ವರಲ್ಲಿ ರೂಪಾಂತರಿ ಕರೋನಾ ಸೋಂಕು ಪತ್ತೆಯಾಗಿದೆ. ನಾಲ್ವರಿಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »